ರೈತ ನಾಯಕ ಯಡಿಯೂರಪ್ಪ ಅವರ ಮಗನಾಗಿ ಇಲ್ಲಿಗೆ ಬಂದಿದ್ದೇನೆ. ಮಂಗಳವಾರ ರಾತ್ರಿಯಿಡೀ ರೈತರ ಜತೆಗೇ ಉಳಿದು ಹೋರಾಟ ಮಾಡುತ್ತೇನೆ
ಬಿ.ವೈ.ವಿಜಯೇಂದ್ರ ಅಧ್ಯಕ್ಷ ಬಿಜೆಪಿ ರಾಜ್ಯ ಘಟಕ
ಕಬ್ಬು ದರ ಪರಿಷ್ಕರಣೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಕ್ರಾಸ್ ಬಳಿ ರೈತರು ನಡೆಸಿದ ಅನಿರ್ದಿಷ್ಟಾವಧಿ ಮುಷ್ಕರ ಮಂಗಳವಾರ ಬಿ.ವೈ.ವಿಜಯೇಂದ್ರ ಮಾತನಾಡಿದರು