ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ಹಮ್ಮಿಕೊಂಡ ಧರಣಿಯಲ್ಲಿ ಗುರುವಾರ ಕೂಡ ಅಪಾರ ಜನ ಪಾಲ್ಗೊಂಡರು –ಪ್ರಜಾವಾಣಿ ಚಿತ್ರ
ಬೆಳಗಾವಿ ಜಿಲ್ಲೆಯ ಗುರ್ಲಾಪುರದಲ್ಲಿ ಪ್ರತಿಭಟನಕಾರರು ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರಿಗೆ ಶ್ರದ್ಧಾಂಜಲಿ ಎಂದು ಬರೆದ ಬ್ಯಾನರ್ ಪ್ರದರ್ಶಿಸಿ ಆಕ್ರೋಶ ಹೊರಹಾಕಿದರು –ಪ್ರಜಾವಾಣಿ ಚಿತ್ರ