ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆ ಮೇಲಿಂದ ಜಿಗಿದು ವೃದ್ಧ ಸಾವು

Last Updated 7 ಆಗಸ್ಟ್ 2020, 6:55 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ನೆಹರು ನಗರದ ಖಾಸಗಿ ಆಸ್ಪತ್ರೆಯ 4ನೇ ಮಹಡಿಯಿಂದ ಜಿಗಿದು ಬಿದ್ದು ವೃದ್ಧರೊಬ್ಬರು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

‘72 ವರ್ಷದ ವ್ಯಕ್ತಿಯನ್ನು ನಗರದ ವಡಗಾವಿಯವರು ಎಂದು ಗುರುತಿಸಲಾಗಿದೆ. ಅವರಿಗೆ ಕೋವಿಡ್‌ ಸೋಂಕಿನ ಶಂಕೆ ಇತ್ತು. ಭಯದಿಂದ ಈ ರೀತಿ ಮಾಡಿಕೊಂಡಿರಬಹುದು’ ಎಂದು ಪೊಲೀಸರು ತಿಳಿಸಿದರು.

ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT