ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಭವನದ ನೆಲಮಹಡಿಯಲ್ಲಿನ ಸಭಾಂಗಣದ ಪಿಒಪಿ ಹಾಳಾಗಿರುವುದು
ಇತ್ತೀಚೆಗೆ ಭವನದ ಕಾಮಗಾರಿ ನಡೆಯುವ ಸ್ಥಳಕ್ಕೆ ಹೋಗಿ ಪರಿಶೀಲಿಸಿದ್ದೇನೆ. ಇದಕ್ಕೆ ಅಗತ್ಯವಿರುವ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು
ಮೊಹಮ್ಮದ್ ರೋಷನ್ ಜಿಲ್ಲಾಧಿಕಾರಿ
ಸುವರ್ಣ ಸಾಂಸ್ಕೃತಿಕ ಸಮುಚ್ಛಯ ಭವನ ನಿರ್ಮಾಣಕ್ಕೆ ಬೇಕಿರುವ ಅನುದಾನದ ಕುರಿತು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ
ವಿದ್ಯಾವತಿ ಭಜಂತ್ರಿ ಉಪನಿರ್ದೇಶಕಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ
ಮಳೆಗಾಲದಲ್ಲಿ ಕಚೇರಿ ಸಭಾಂಗಣ ಸೋರುತ್ತಿರುವ ಕಾರಣ ದೈನದಿಂದ ಕೆಲಸ ಕಾರ್ಯಕ್ರಮಗಳ ಆಯೋಜನೆಗೆ ತೊಂದರೆಯಾಗುತ್ತಿದೆ. ಮಳೆನೀರಿನಿಂದ ಕೆಲವು ಮಹತ್ವದ ಪುಸ್ತಕ ಬಸವರಾಜ ಕಟ್ಟೀಮನಿ ಅವರ ಭಾವಚಿತ್ರಗಳಿಗೆ ಹಾನಿಯಾಗಿದೆ. ಮಳೆಗಾಲದಲ್ಲಿ ಹೆಚ್ಚಿನ ಹಾನಿಯಾಗುವ ಸಾಧ್ಯತೆ ಇದ್ದು ಸರ್ಕಾರ ಕಾಮಗಾರಿಗೆ ಅಗತ್ಯವಿರುವ ಅನುದಾನ ಬಿಡುಗಡೆಗೊಳಿಸಬೇಕು
ಯಲ್ಲಪ್ಪ ಹಿಮ್ಮಡಿ ಅಧ್ಯಕ್ಷ ಬಸವರಾಜ ಕಟ್ಟೀಮನಿ ಪ್ರತಿಷ್ಠಾನ