ಬೈಲಹೊಂಗಲ ತಾಲ್ಲೂಕಿನ ನಯಾನಗರ ಗ್ರಾಮದಲ್ಲಿ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿರುವುದು ಭಾನುವಾರ ಕಂಡುಬಂತು
– ಪ್ರಜಾವಾಣಿ ಚಿತ್ರ: ರವಿಕುಮಾರ ಎಂ. ಹುಲಕುಂದ
ಚಿಕ್ಕೋಡಿ ತಾಲ್ಲೂಕಿನ ಯಡೂರ ಗ್ರಾಮದಲ್ಲಿ ವೀರಭದ್ರೇಶ್ವರ ದೇವಾಲಯ ಕೃಷ್ಣಾ ನದಿ ನೀರಿನಿಂದ ಕಳೆದ ಒಂದು ವಾರದಿಂದ ಜಲಾವೃತವಾಗೊಂಡ ಸ್ಥಿತಿಯಲ್ಲಿಯೇ ಇದೆ
– ಪ್ರಜಾವಾಣಿ ಚಿತ್ರ: ಚಂದ್ರಶೇಖರ ಎಸ್. ಚಿನಕೇಕರ
ತುಂಗಭದ್ರೆಯ ಮಡಿಲಲ್ಲಿ... ಹಂಪಿಯಲ್ಲಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು ಜಲರಾಶಿಯ ಹಿನ್ನೆಲೆಯಲ್ಲಿ ವಿರೂಪಾಕ್ಷೇಶ್ವರ ದೇವಸ್ಥಾನ ಭಾನುವಾರ ಮನೋಹರವಾಗಿ ಕಾಣಿಸಿತು
–ಪ್ರಜಾವಾಣಿ ಚಿತ್ರ