ಬೆಳಗಾವಿಯಿಂದ 15 ಕಿ.ಮೀ ದೂರದಲ್ಲಿರುವ ಈ ಕಿರು ಮೃಗಾಲಯ ಬಿರು ಬಿಸಿಲಲ್ಲೂ ದಟ್ಟ ಹಸಿರಿನಿಂದ ಕಂಗೊಳಿಸುತ್ತಿದೆ. ಇಲ್ಲಿನ ಖಗ– ಮೃಗಗಳು ಬೇಸಿಗೆಯಲ್ಲೂ ವಸಂತ ಕಂಡಂತೆ ನಲಿಯುತ್ತಿವೆ. ಇವುಗಳ ಆಟ, ಹಾರಾಟ, ಓಡಾಟ ನೋಡಲು ಪ್ರವಾಸಿಗರ ದಂಡೇ ಹರಿದುಬರುತ್ತದೆ. ಶಾಲೆ, ಕಾಲೇಜುಗಳು ರಜೆ ಇರುವ ಕಾರಣ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ವಿಶೇಷ ಏನೆಂದರೆ, ಇದು ‘ನರೇಗಾ’ ಅಡಿ ಅಭಿವೃದ್ಧಿಪಡಿಸಿದ ದೇಶದ ಮೊದಲ ಮೃಗಾಲಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.