ಸೋಮವಾರ, ಆಗಸ್ಟ್ 15, 2022
24 °C

‘ರಾಗಿಣಿಗೂ–ಬಿಜೆಪಿಗೂ ಸಂಬಂಧವಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಚಲನಚಿತ್ರ ನಟಿ ರಾಗಿಣಿಗೂ ಬಿಜೆಪಿಗೂ ಸಂಬಂಧವಿಲ್ಲ’ ಎಂದು ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

ಇಲ್ಲಿ ಮಂಗಳವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ರಾಗಿಣಿ ಒಬ್ಬ ನಟಿ ಅಷ್ಟೆ. ಯಾರ‍್ಯಾರೋ ಚುನಾವಣೆಯಲ್ಲಿ ಬಂದು ನಾವು ಸ್ಟಾರ್ ಪ್ರಚಾರಕರು ಎನ್ನುತ್ತಾರೆ. ಅವರಿಗೂ ಬಿಜೆಪಿಗೂ ತಳುಕು ಹಾಕುವುದು ಬೇಡ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.