ಶನಿವಾರ, ಅಕ್ಟೋಬರ್ 31, 2020
20 °C

ಅಪಘಾತದಲ್ಲಿ ಮಗು ಸೇರಿ ಮೂವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಘಟಪ್ರಭಾ: ಸಂಗನಕೇರಿ ಕ್ರಾಸ್‌ ಬಳಿ ದ್ವಿಚಕ್ರವಾಹನ, ಕ್ರೂಸರ್ ಹಾಗೂ ಟ್ರ್ಯಾಕ್ಟರ್ ನಡುವೆ ಶನಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತರಾದರು.

ಹಿಡಕಲ್ ಗ್ರಾಮದ ಐದು ತಿಂಗಳ ಮಗು ದೃಷ್ಟಿ, ಸದಾಶಿವ ದುರ್ಗಪ್ಪ ಗಾಣಿಗೇರ (35) ಹಾಗೂ ಸಕ್ಕುಬಾಯಿ (30) ಮೃತರು.

ಹಿಡಕಲ್‌ನಿಂದ ಗೋಕಾಕಕ್ಕೆ ಹೊರಟಾಗ ಈ ಅವಘಡ ಸಂಭವಿಸಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.