ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಗುಡುಗು, ಮಿಂಚು ಸಹಿತ ಜೋರು ಮಳೆ

Last Updated 13 ಏಪ್ರಿಲ್ 2021, 14:54 IST
ಅಕ್ಷರ ಗಾತ್ರ

ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಸಂಜೆಯಿಂದ ರಾತ್ರಿವರೆಗೂ ಗುಡುಗು, ಮಿಂಚು ಸಹಿತ ಜೋರು ಮಳೆ ಬಿದ್ದಿತು.

ಯುಗಾದಿ ಹಬ್ಬದ ಅಂಗವಾಗಿ ಪೂಜೆ ಸಲ್ಲಿಸಲು ದೇಗುಲಗಳಿಗೆ ತೆರಳಿದ್ದ ಭಕ್ತರು ಪರದಾಡುವಂತಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT