ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲ್ಲುತೂರಾಟ: ಇಬ್ಬರ ಬಂಧನ

Published 22 ಡಿಸೆಂಬರ್ 2023, 14:04 IST
Last Updated 22 ಡಿಸೆಂಬರ್ 2023, 14:04 IST
ಅಕ್ಷರ ಗಾತ್ರ

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ಬೆನಕನಹೊಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಮೂರು ಬಸ್‌ಗಳಿಗೆ ಕಲ್ಲುತೂರಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

‘ಬೆನಕನಹೊಳಿಯ ಪರಶುರಾಮ ನಾಯ್ಕ(24), ಬಸವರಾಜ ಶಿಂಧೆ(26) ಬಂಧಿತರು. ಇವರಿಬ್ಬರೂ ಗೋವಾದಲ್ಲಿ ಕೆಲಸ ಮಾಡುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಒಂದು ಬಸ್ ಮತ್ತು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎರಡು ಬಸ್‌ಗಳ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದರು. ಈ ಘಟನೆಯಲ್ಲಿ ಪ್ರಯಾಣಿಕರೊಬ್ಬರು ಗಾಯಗೊಂಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT