ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಬಾಲೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ 319ನೇ ರ್‍ಯಾಂಕ್ ಗಳಿಸಿದ್ದಾರೆ.

2019ನೇ ಸಾಲಿನ ಪರೀಕ್ಷೆಯಲ್ಲಿ ಅವರು 663ನೇ ರ್‍ಯಾಂಕ್ ಗಳಿಸಿದ್ದರು. ಭಾರತೀಯ ಅಂಚೆ ಸೇವಾ ಇಲಾಖೆಯಲ್ಲಿ ದೆಹಲಿಯಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ನಡುವೆಯೂ ಪ್ರಯತ್ನ ಮುಂದುವರಿಸಿ ಫಲಿತಾಂಶ ಸುಧಾರಿಸಿಕೊಂಡಿದ್ದಾರೆ. ಹೋದ ಬಾರಿ ಐದನೇ ಸಲ ಪರೀಕ್ಷೆ ಬರೆದಿದ್ದರು. 6ನೇ ಬಾರಿಗೆ ಹೆಚ್ಚಿನ ಸಾಧನೆ ತೋರಿದ್ದಾರೆ. ಐಎಎಸ್ ಅಥವಾ ಐಪಿಎಸ್ ನಿರೀಕ್ಷೆಯಲ್ಲಿದ್ದಾರೆ.

ಯುಪಿಎಸ್‌ಸಿ ಫಲಿತಾಂಶ ಪ್ರಕಟ: ಗಜಾನನ ಬಾಲೆಗೆ 663ನೇ ರ್‍ಯಾಂಕ್

ಕಳೆದ ಬಾರಿ 663ನೇ ರ್‍ಯಾಂಕ್ ಗಳಿಸಿದ್ದಾಗ ಪ್ರತಿಕ್ರಿಯಿಸಿದ್ದ ಅವರು, ಪರೀಕ್ಷೆಗೆ ‘ಪ್ರಜಾವಾಣಿ’ ಓದು ಸಹ ನೆರವಾಗಿದೆ ಎಂದಿದ್ದರು.

‘ನಿತ್ಯ 8 ತಾಸು ಓದುತ್ತಿದ್ದೆ. ಪ್ರಚಲಿತ ವಿದ್ಯಮಾನಗಳನ್ನು ತಿಳಿದುಕೊಳ್ಳಲು ದಿನಪತ್ರಿಕೆಗಳನ್ನು ಓದುತ್ತಿದ್ದೆ. ಇಂಗ್ಲಿಷ್ ಪತ್ರಿಕೆಯೊಂದಿಗೆ ‘ಪ್ರಜಾವಾಣಿ’ಯನ್ನು ನಿಯಮಿತವಾಗಿ ಓದುತ್ತಿದ್ದೆ. ಇದರಿಂದ ಪರೀಕ್ಷೆಯಲ್ಲಿ ಬಹಳ ಸಹಾಯವಾಯಿತು’ ಎಂದು ಹೇಳಿದ್ದರು.

UPSC ಮುಖ್ಯ ಪರೀಕ್ಷೆ ಫಲಿತಾಂಶ: ಶ್ರುತಿ ಶರ್ಮಾ ಟಾಪರ್, ರಾಜ್ಯದ 25 ಜನ ಆಯ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.