ಭಾನುವಾರ, ಸೆಪ್ಟೆಂಬರ್ 20, 2020
22 °C

ಯುಪಿಎಸ್‌ಸಿ: ಬೆಳಗಾವಿಯ ಮೂವರಿಗೆ ಯಶಸ್ಸು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಡೆಸಿದ 2019ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಮೂರು ಮಂದಿ ಯಶಸ್ಸು ಕಂಡಿದ್ದಾರೆ.

ಆಯೋಗವು ಮಂಗಳವಾರ ಪ್ರಕಟಿಸಿರುವ ಫಲಿತಾಂಶ ಪಟ್ಟಿ ಪ್ರಕಾರ, ಹುಕ್ಕೇರಿ ತಾಲ್ಲೂಕು ಯರನಾಳದ ಪ್ರಫೈಲ್‌ ದೇಸಾಯಿ 532ನೇ, ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಬಾಲೆ 663ನೇ ಹಾಗೂ ಚಿಕ್ಕೋಡಿಯ ಪ್ರಿಯಾಂಕಾ ಕಾಂಬ್ಳೆ 670ನೇ ರ‍್ಯಾಂಕ್‌ ಗಳಿಸಿದ್ದಾರೆ.


ಪ್ರಫೈಲ್‌ ದೇಸಾಯಿ

ಕೆಎಲ್‌ಎಸ್‌–ಜಿಐಟಿಯ ಹಳೆಯ ವಿದ್ಯಾರ್ಥಿ ಆನಂದ ಕಲಾದಗಿ 446ನೇ ರ‍್ಯಾಂಕ್‌ ಪಡೆದಿದ್ದಾರೆ. ಅವರು ಬಾಗಲಕೋಟೆ ಜಿಲ್ಲೆಯ ಜಮಖಂಡಿಯವರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು