ಸೋಮವಾರ, ಅಕ್ಟೋಬರ್ 19, 2020
24 °C

ವಿವಿಧ ಬೇಡಿಕೆ ಈಡೇರಿಕೆಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಮುಖಂಡರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

‘ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ವೀರಶೈವ ಲಿಂಗಾಯತ ಸಮುದಾಯದವರಿಗೆ ಪ್ರತ್ಯೇಕ ರುದ್ರಭೂಮಿ ವ್ಯವಸ್ಥೆ ಮಾಡಬೇಕು. ಬಸವೇಶ್ವರರ ಕಂಚಿನ ಮೂರ್ತಿಯನ್ನು ಗೋವಾವೇಸ್‌ ವೃತ್ತದಲ್ಲಿ ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.

ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ, ಮುಖಂಡರಾದ ಎಂ.ಬಿ. ಝಿರಲಿ, ಚಂದ್ರಶೇಖರ ಬೆಂಬಳಗಿ, ಅಣ್ಣಾಸಾಹೇಬ ಕೊರಬು, ರಮೇಶ ಕಳಸಣ್ಣನವರ, ಪ್ರಕಾಶ ಬಾಳೆಕುಂದ್ರಿ, ಸಚಿನಕುಮಾರ ಪಾಟೀಲ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು