ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ: ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್‌ ಚುನಾವಣೆ
Last Updated 23 ನವೆಂಬರ್ 2021, 8:29 IST
ಅಕ್ಷರ ಗಾತ್ರ

ಬೆಳಗಾವಿ: ವಿಧಾನಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಜಿಲ್ಲಾ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ್ ಅವರಿಗೆ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಅವರೊಂದಿಗೆ ಗೋಕಾಕದ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಪುತ್ರ ಹಾಗೂ ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ, ರಮೇಶ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ, ಮುಖಂಡ ವಿವೇಕರಾವ್ ಪಾಟೀಲ ಇದ್ದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT