ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಸಡಗರದ ವಾಲ್ಮೀಕಿ ಜಯಂತಿ ಆಚರಣೆ

ಕಣ್ಮನಸೆಳೆದ ಮೆರವಣಿಗೆ, ಕಲಾವಿದರಿಂದ ಜಾನಪದ ಕಲೆಗಳ ಪ್ರದರ್ಶನ
Published : 18 ಅಕ್ಟೋಬರ್ 2024, 7:14 IST
Last Updated : 18 ಅಕ್ಟೋಬರ್ 2024, 7:14 IST
ಫಾಲೋ ಮಾಡಿ
Comments
ಬೆಳಗಾವಿಯಲ್ಲಿ ಗುರುವಾರ ನಡೆದ  ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯಲ್ಲಿ ಪೂರ್ಣಕುಂಭ ಹೊತ್ತು ಸಾಗಿದ ಮಹಿಳೆಯರು

ತಲ್ಲೂರ ಗ್ರಾಮ ಪಂಚಾಯಿತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ನಿವೃತ್ತ ಪಿಎಸ್‍ಐ ಐ.ಎಸ್.ಚಿಕಾಕಿ ಪಿಡಿಒ ಎಚ್.ಕೆ.ಚೌರಡ್ಡಿ ಶಶಿಧರ ತಳವಾರ ದುಂಡಪ್ಪ ಮಾಳಗಿ ಮಹಾಂತೇಶ ಸಾಲಿ ಬಸನಾಯ್ಕ ಚಿಕಾಕಿ ರಾಜಶೇಖರ ಅಣ್ಣಿಗೇರಿ ವಿಠ್ಠಲ ಬಡಿಗೇರ ಮಹೇಶ ಇಟ್ನಾಳ ಧರ್ಮರಾಜ ಚಿಕಾಕಿ ಪಾಲ್ಗೊಂಡಿದ್ದರು

ಚಿಕ್ಕೋಡಿ ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಸಭಾಭವನದಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ –2 ಪ್ರಕಾಶ ಹುಕ್ಕೇರಿ ಮಾತನಾಡಿದರು

ರಾಯಬಾಗ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಗುರುವಾರವಾಲ್ಮೀಕಿ ಜಯಂತಿ ಆಚರಿಸಲಾಯಿತು

ರಾಮದುರ್ಗದ ಮಿನಿ ವಿಧಾನ ಸೌಧದ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ತಹಶೀಲ್ದಾರ್‌ ಸಿದ್ಧಾರೂಡ ಬನ್ನಿಕೊಪ್ಪ ಪೂಜೆ ಸಲ್ಲಿಸಿದರು. ತಾ. ಪಂ. ಇಒ ಬಸವರಾಜ ಐನಾಪೂರ ವಾಲ್ಮೀಕಿ ಸಮಾಜದ ಅಧ್ಯಕ್ಷ ಭೀಮಶಿ ಕನಕನ್ನವರ ಶಿಕ್ಷಕ ಪಿ.ಡಿ. ಕಾಲವಾಡ ಪರಶುರಾಮ ಪತ್ತಾರ ಎಸ್‌.ಎಫ್‌. ಬೆಳವಟಗಿ ಸಂಗೀತಾ ಕುರೇರ ಸುನಂದಾ ವಾಲಿ ಮುಖಂಡರು ಹಾಜರಿದ್ದರು

ಮೂಡಲಗಿಯಲ್ಲಿ ಗುರುವಾರ ತಹಶೀಲ್ದಾರ್ ಕಚೇರಿಯ ಸಭಾಭವನದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು

ಹಿರೇಬಾಗೇವಾಡಿಯ ಗ್ರಾ.ಪಂ ಕಾರ್ಯಾಲಯದಲ್ಲಿ ಗುರುವಾರ ಮಹರ್ಷಿ ವಾಲ್ಮಿಕಿ ಜಯಂತಿ ಆಚರಿಸಲಾಯಿತು. ಗ್ರಾ.ಪಂ ಅಧ್ಯಕ್ಷೆ ಸ್ಮೀತಾ ಪಾಟೀಲ ಉಪಾಧ್ಯಕ್ಷೆ ಪುಷ್ಪಾವತಿ ನಾಯ್ಕರ ಹಾಗೂ ಸದಸ್ಯರು ಉಪಸ್ಥಿತರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT