ಸೋಮವಾರ, ಸೆಪ್ಟೆಂಬರ್ 28, 2020
20 °C

ಇನಾಮಹೊಂಗಲ ಸೇತುವೆ ಮುಳುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಭಾನುವಾರ ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ತುಪ್ಪರಿ ಹಳ್ಳ ತುಂಬಿ ಹರಿಯುತ್ತಿದ್ದು, ಸವದತ್ತಿ ತಾಲ್ಲೂಕಿನ ಇನಾಮಹೊಂಗಲ ಬಳಿ ಇರುವ ಸೇತುವೆ ಮುಳುಗಡೆಯಾಗಿದೆ. ಸವದತ್ತಿ-ಧಾರವಾಡ ಸಂಪರ್ಕ ಕಲ್ಪಿಸುವ ಈ ಮಾರ್ಗದ ನಡುವೆ ವಾಹನಗಳ ಸಂಚಾರ ಸ್ಥಗಿತವಾಗಿದೆ.

ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿಗೃಹಗಳಿಗೆ ನೀರು ನುಗ್ಗಿದ್ದು, ಅಲ್ಲಿನ ನಿವಾಸಿಗಳು ಪರದಾಡುವಂತಾಯಿತು.

ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭಾನುವಾರ ಇಡೀ ರಾತ್ರಿ ಜೋರು ಮಳೆ‌ ಬಿದ್ದಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು