ಗುರುವಾರ , ಜುಲೈ 29, 2021
20 °C

ಕೊರೊನಾ ಎದುರಿಸಿ ಬದುಕಬೇಕು: ಹುಕ್ಕೇರಿಯ ಹಿರೇಮಠದ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ಕೊರೊನಾ ಎದುರಿಸಿ ಬದುಕುವ ಕಲೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಇದಕ್ಕಾಗಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು’ ಎಂದು ಹುಕ್ಕೇರಿಯ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಲಹೆ ನೀಡಿದರು.

ಇಲ್ಲಿನ ಗಣೇಶಪುರದಲ್ಲಿರುವ ಶಾಖಾ ಮಠದಲ್ಲಿ ಭಾನುವಾರ ನಡೆದ ‘ಸುವಿಚಾರ ಚಿಂತನೆ’ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ನಾವೆಲ್ಲರೂ ಮಡಿವಂತರಾಗಬೇಕಯ. ಸ್ವಚ್ಛತೆಯೇ ಮಡಿವಂತಿಕೆ. ಹೊರಗಿನಿಂದ ಮನೆಗೆ ಬಂದಾಗ ಕೈ–ಕಾಲುಗಳನ್ನು ಚೆನ್ನಾಗಿ ತೊಳೆದುಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಳ್ಳಬೇಕು. ಸುವಿಚಾರ ಚಿಂತನೆ ಮಾಡಬೇಕು. ಉತ್ತಮ ಆಹಾರ, ಬಿಸಿ ನೀರು ಸೇವಿಸಬೇಕು. ಕಾಲ ಕಲಿಸುತ್ತಿರುವ ಪಾಠವನ್ನು ಅರ್ಥ ಮಾಡಿಕೊಂಡು ತಪ್ಪುಗಳು ಮರುಕಳಿಸದಂತೆ ನೋಡಿಕೊಳ್ಳಬೇಕು’ ಎಂದು ತಿಳಿಸಿದರು.

ದಂಡು ಮಂಡಳಿ ಸದಸ್ಯ ಚಂದ್ರಶೇಖರಯ್ಯ ಸವಡಿ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು