ಭಾನುವಾರ, ಅಕ್ಟೋಬರ್ 25, 2020
21 °C

ಬೆಳಗಾವಿ: ‘ಬಂದ್‌ಗೆ ಬೆಂಬಲವಿಲ್ಲ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಭೂ ಸುಧಾರಣೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆಗಳ ತಿದ್ದುಪಡಿಗೆ ವಿರೋಧವಿದೆ. ಆದರೆ, ಸೆ. 28ರಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ನಮ್ಮ ಬೆಂಬಲವಿಲ್ಲ’ ಎಂದು ಭಾರತೀಯ ಕೃಷಿಕ ಸಮಾಜ (ಸಂ) ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಹಾಗೂ ಸಾಂಸ್ಥಿಕ ಕಾರ್ಯದರ್ಶಿ ಉಮೇಶ ಕೊಣ್ಣೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು