ಶನಿವಾರ, ಮೇ 15, 2021
24 °C

ಬೆಳಗಾವಿ: ಕೋವಿಡ್ ಮಾಹಿತಿಗೆ ಜಾಲತಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೋವಿಡ್ ಹಿನ್ನೆಲೆಯಲ್ಲಿ ಅಗತ್ಯ ಮಾಹಿತಿ ಒದಗಿಸುವುದಕ್ಕಾಗಿ ಜಿಲ್ಲಾಡಳಿತದಿಂದ ಜಾಲತಾಣ (https://belagavicovid19.com)ವನ್ನು ಇಂಗ್ಲಿಷ್‌ನಲ್ಲಿ ಆರಂಭಿಸಲಾಗಿದೆ.

ಕೆಲವು ಖಾಸಗಿ ಆಸ್ಪತ್ರೆಗಳ ಮಾಹಿತಿ ಮಾತ್ರವೇ ಲಭ್ಯವಿದೆ. ಸರ್ಕಾರಿ ಆಸ್ಪತ್ರೆಗಳ ವಿವರವಿಲ್ಲ. ಖಾಸಗಿ ಆಸ್ಪತ್ರೆಗಳು ಹಾಗೂ ಹಾಸಿಗೆ ಸೌಲಭ್ಯ, ಕೋವಿಡ್ ಪ್ರಕರಣಗಳು, ಲಸಿಕೆ ನೀಡಿಕೆ ಪ್ರಮಾಣ, ಸಹಾಯವಾಣಿ ಮಾಹಿತಿ ಮೊದಲಾದವುಗಳನ್ನು ತಾಣ ಒಳಗೊಂಡಿದೆ.

ಕೋವಿಡ್ ಚಿಕಿತ್ಸೆಗೆ ಅಗತ್ಯವಾದ ರೆಮ್‌ಡಿಸಿವಿರ್‌ಗೆ ಮನವಿ ಸಲ್ಲಿಸುವ ಅರ್ಜಿ, ಕೋವಿಡ್ ಸೋಂಕಿತರಿಗೆ ಆಹಾರ ಪೊಟ್ಟಣ ತಲುಪಿಸುವ ಸಂಘ–ಸಂಸ್ಥೆಗಳ ಸಂಪರ್ಕ ಸಂಖ್ಯೆಗಳನ್ನು ಹಾಕಲಾಗಿದೆ. ಮಾಹಿತಿ ಅಪ್‌ಡೇಟ್‌ ಮಾಡಲಾಗುತ್ತಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು