ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ಜಿಲ್ಲಾ ಘೋಷಣೆ ನಿರ್ಧಾರಕ್ಕೆ ಸ್ವಾಗತ

Published 8 ಜೂನ್ 2024, 15:02 IST
Last Updated 8 ಜೂನ್ 2024, 15:02 IST
ಅಕ್ಷರ ಗಾತ್ರ

ಚಿಕ್ಕೋಡಿ: ಅಖಂಡ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಹಾಗೂ ಗೋಕಾಕ ಜಿಲ್ಲೆಗಳನ್ನಾಗಿ ಮಾಡಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆಯನ್ನು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಸ್ವಾಗತಿಸಿದೆ ಎಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಸಂಜೀವ ಬಡಿಗೇರ ತಿಳಿಸಿದ್ದಾರೆ.

ಎರಡೂವರೆ ದಶಕಗಳ ಜಿಲ್ಲಾ ಹೋರಾಟಕ್ಕೆ ಜಯ ದೊರೆತಲ್ಲಿ ಚಿಕ್ಕೋಡಿ ಭಾಗದಲ್ಲಿ ಉದ್ಯೋಗ ಸೃಷ್ಟಿ, ರೈತರಿಗೆ ಮಾರುಕಟ್ಟೆ, ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರಗಳಲ್ಲಿ ಅನುಕೂಲವಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT