ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲಪ್ರಭಾ ನದಿಯಲ್ಲಿ ಮಹಿಳೆ ಶವ ಪತ್ತೆ

Last Updated 8 ಅಕ್ಟೋಬರ್ 2022, 15:00 IST
ಅಕ್ಷರ ಗಾತ್ರ

ಖಾನಾಪುರ (ಬೆಳಗಾವಿ ಜಿಲ್ಲೆ): ಪಟ್ಟಣ ಹೊರವಲಯದ ಬೆಳಗಾವಿ–ಗೋವಾ ಹೆದ್ದಾರಿಯ ಸೇತುವೆ ಬಳಿ ಮಲಪ್ರಭಾ ನದಿಯಲ್ಲಿ, ಅಪರಿಚಿತ ಮಹಿಳೆಯೊಬ್ಬರ ಶವ ಶನಿವಾರ ಪತ್ತೆಯಾಗಿದೆ.

ನದಿಯಲ್ಲಿ ಶವ ತೇಲಿಬಂದಿದ್ದನ್ನು ಗಮನಿಸಿದ ಜನ, ಪೊಲೀಸರಿಗೆ ಮಾಹಿತಿ ನೀಡಿದರು. ಅಂದಾಜು 50 ವರ್ಷ ವಯಸ್ಸಿನ ಮಹಿಳೆಯ ಕತ್ತು ಹಾಗೂ ಕಿವಿಗಳಲ್ಲಿ ಚಿನ್ನಾಭರಣಗಳು ಇವೆ. ಮರಣೋತ್ತರ ಪರೀಕ್ಷೆ ಬಳಿಕ ಇಲ್ಲಿನ ತಾಲ್ಲೂಕು ಆಸ್ಪತ್ರೆಯ ಶವಾಗಾರದಲ್ಲಿ ದೇಹವನ್ನು ಇರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT