ಶುಕ್ರವಾರ, ಏಪ್ರಿಲ್ 16, 2021
22 °C

ಲಂಡನ್‌ನಿಂದ ಬಂದಿರುವ ಮಹಿಳೆಯ ವರದಿ‌ ನೆಗೆಟಿವ್: ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಲಂಡನ್‌ನಿಂದ ನಗರಕ್ಕೆ ಬಂದಿರುವ ಮಹಿಳೆಯ ಕೋವಿಡ್ ಪರೀಕ್ಷಾ ವರದಿಯು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ತಿಳಿಸಿದ್ದಾರೆ.

ಅವರು ಹೊಸ ಸ್ವರೂಪದ ಕೊರೊನಾ ಕಾಣಿಸಿಕೊಂಡ ಸ್ಥಳದಿಂದ ಬಂದಿದ್ದರಿಂದ ಇಲ್ಲಿ ಆತಂಕ ಉಂಟಾಗಿತ್ತು. ವರದಿ ನೆಗೆಟಿವ್ ಬಂದಿರುವುದರಿಂದ ಆತಂಕ ನಿವಾರಣೆ ಆದಂತಾಗಿದೆ.

ಇದನ್ನೂ ಓದಿ: 

ಬ್ರಿಟನ್ನಿನಲ್ಲಿ ಕೊರೋನಾ ವೈರಸ್‌ನ ಹೊಸ ಪ್ರಭೇದ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ನಿನಿಂದ ಭಾರತಕ್ಕೆ ವಿಮಾನಗಳ ಹಾರಾಟವನ್ನು ಡಿಸೆಂಬರ್ 31ರವರೆಗೆ ತಡೆಹಿಡಿಯಲಾಗಿದೆ. ಕೇಂದ್ರ ಸರ್ಕಾರ ಈ ಕುರಿತಂತೆ ಆದೇಶ ಹೊರಡಿಸಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು