ಚಿತ್ರ: 15ಜಿಕೆಕೆ2 ಗೋಕಾಕದಲ್ಲಿ ಶುಕ್ರವಾರ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಚರಿಸಲಾದ 79ನೇ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ಸಾಧನೆ ಗೈದ ಕ್ರೀಡಾಪಟುಗಳಿಗೆ ಸ್ಮರಣಿಕೆ ನೀಡಿ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು.
ಚಿತ್ರ: 15ಜಿಕೆಕೆ3 ಗೋಕಾಕದಲ್ಲಿ ಶುಕ್ರವಾರ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಆಚರಿಸಲಾದ 79ನೇ ಸ್ವಾತಂತ್ರೋತ್ಸವ ಸಮಾರಂಭ ಪ್ರಯುಕ್ತ ನಡೆದ ಪೊಲೀಸ್ ಪಥಸಂಚಲನ ಗಮನ ಸೆಳೆಯಿತು.