ಸೋಮವಾರ, 5 ಜನವರಿ 2026
×
ADVERTISEMENT
ADVERTISEMENT

ಯಲ್ಲಮ್ಮನಗುಡ್ಡ|ಬನದ ಹುಣ್ಣಿಮೆ ಜಾತ್ರೆಗೆ ಹರಿದುಬಂದ ಭಕ್ತಸಾಗರ: ಟ್ರಾಫಿಕ್ ಸಮಸ್ಯೆ

ಬಸವರಾಜ ಶಿರಸಂಗಿ
Published : 4 ಜನವರಿ 2026, 8:15 IST
Last Updated : 4 ಜನವರಿ 2026, 8:15 IST
ಫಾಲೋ ಮಾಡಿ
Comments
ಸಂಚಾರ ಸಮಸ್ಯೆ ಹಿನ್ನೆಲೆಯಲ್ಲಿ ಯಲ್ಲಮ್ಮನಗುಡ್ಡದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವುದು
ಸಂಚಾರ ಸಮಸ್ಯೆ ಹಿನ್ನೆಲೆಯಲ್ಲಿ ಯಲ್ಲಮ್ಮನಗುಡ್ಡದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿರುವುದು
ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿರುವ ಕಾರಣ ಸಂಚಾರ ಸಮಸ್ಯೆ ಉಲ್ಬಣಿಸುತ್ತಲೇ ಇದೆ. ಇದರಿಂದ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲಾಗುತ್ತಿಲ್ಲ
ಹುಸೇನ್‌ ಜಕಾತಿ ಆಟೊ ಚಾಲಕ
ಯಲ್ಲಮ್ಮಗುಡ್ಡದಲ್ಲಿ ಸರಿಯಾಗಿ ಪಾರ್ಕಿಂಗ್ ಸೌಲಭ್ಯವಿಲ್ಲ. ದೇವಸ್ಥಾನಕ್ಕೆ ಸಂಪರ್ಕಿಸುವ ರಸ್ತೆಗಳು ಕಿರಿದಾದ ಕಾರಣ ಸಂಚಾರ ಸಮಸ್ಯೆ ಮಿತಿಮೀರುತ್ತಿದೆ
ಮಲ್ಲು ಬೀಳಗಿ ಸ್ಥಳೀಯರು ಸವದತ್ತಿ
ಸರಿಯಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ್ದರಿಂದ ರಸ್ತೆಬದಿ ವಾಹನ ನಿಲ್ಲಿಸಿದ್ದೇವೆ. ಇಲ್ಲಿ ಸಮರ್ಪಕವಾಗಿ ಮೂಲಸೌಕರ್ಯವೂ ಇಲ್ಲ
ಭೀಮಣ್ಣ ಹೇರೂರು ಭಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT