ರಾಯಬಾಗ ಪಟ್ಟಣದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಡಿ.ಎಂ.ಐಹೊಳೆ ರಾಷ್ಟ್ರಗೀತೆಗೆ ಗೌರವ ಸಲ್ಲಿಸಿದರು
ಹುಕ್ಕೇರಿಯಲ್ಲಿ ಭಾನುವಾರ ಜರುಗಿದ ಗಣರಾಜ್ಯೋತ್ಸವ ಸಮಾರಂಭದಲ್ಲಿ ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ಮಾತನಾಡಿದರು
ಮೂಡಲಗಿಯಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಕೊಕ್ಕೊ ಕ್ರೀಡೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು
ಗೋಕಾಕದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಗೌರವಿಸಲಾಯಿತು
ಚನ್ನಮ್ಮನ ಕಿತ್ತೂರಿನ ಐತಿಹಾಸಿಕ ಗಡಾದ ಮರಡಿ ಮೇಲೆ ಸೋಮವಾರ ಧ್ವಜಾರೋಹಣ ನೆರವೇರಿಸಿ ತಹಶೀಲ್ದಾರ್ ಕಲಗೌಡ ಪಾಟೀಲ ಮಾತನಾಡಿದರು