ಮಂಗಳವಾರ, ಜುಲೈ 27, 2021
25 °C

ಮನೆಗಳಲ್ಲೇ ಯೋಗ ದಿನಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯದ ಸೂಚನೆಯಂತೆ ಅಂತರರಾಷ್ಟ್ರೀಯ ಯೋಗ ದಿನವನ್ನು ಮನೆಯಲ್ಲಿ ಆಚರಿಸಲಾಯಿತು.

ಕೋವಿಡ್–19 ಕಾರಣದಿಂದಾಗಿ ಜಿಲ್ಲಾಡಳಿತದಿಂದ ಸಾರ್ವಜನಿಕ ಕಾರ್ಯಕ್ರಮ ಇರಲಿಲ್ಲ.

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ, ಸಂಸದೆ ಮಂಗಲಾ ಅಂಗಡಿ, ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ಎಂ.ಜಿ.  ಹಿರೇಮಠ ಮನೆಯಲ್ಲೇ ಯೋಗ ಮಾಡುವ ಮೂಲಕ ಪಾಲ್ಗೊಂಡಿದ್ದರು.

ಕೋವಿಡ್ ಹಿನ್ನೆಲೆಯಲ್ಲಿ ಯೋಗ ಪ್ರಾತ್ಯಕ್ಷಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಗೂ ದೃಶ್ಯ ಮಾಧ್ಯಮದಲ್ಲಿ ಅನುಸರಿಸಿಕೊಂಡು ‘ಮನೆಯಿಂದಲೇ ಯೋಗ’ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು