ಬೆಳಗಾವಿಯ ಶಿವಬಸವ ನಗರದ ಡಾ.ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಯುವಸೌರಭ’ ಕಾರ್ಯಕ್ರಮದಲ್ಲಿ ಪ್ರಿಯಾಂಕಾ ತಿಲಗರ ಅವರು ಜಾನಪದ ಸಂಗೀತ ಪ್ರಸ್ತುತಪಡಿಸಿದರು
ಬೆಳಗಾವಿಯ ಶಿವಬಸವ ನಗರದ ಡಾ.ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಯುವಸೌರಭ’ ಕಾರ್ಯಕ್ರಮದಲ್ಲಿ ತಂಡದ ಪ್ರದರ್ಶನ ಮನಸೆಳೆಯಿತು