ಗುರುವಾರ , ಜೂಲೈ 9, 2020
28 °C

ಜಿಮ್‌ಗಳ ಪುನರಾರಂಭಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ನಗರದಲ್ಲಿ ಜೂನ್ 1ರಿಂದ ಜಿಮ್‌ಗಳ ಪುನರಾರಂಭಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಜಿಮ್ ಮಾಲೀಕರ ಸಂಘದವರು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

‘ಲಾಕ್‌ಡೌನ್‌ ಕಾರಣದಿಂದ ಮಾರ್ಚ್ 23ರಿಂದ ಇಲ್ಲಿವರೆಗೆ ಜಿಮ್‌ಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಮಾಲೀಕರು ನಷ್ಟ ಅನುಭವಿಸಿದ್ದಾರೆ. ಹೀಗಾಗಿ, ಅನುಕೂಲ ಮಾಡಿಕೊಡಬೇಕು’ ಎಂದು ಕೋರಿದರು.

ಬಿಜೆಪಿ ಮುಖಂಡ ಕಿರಣ ಜಾಧವ, ಸಂಘದ ಅಧ್ಯಕ್ಷ ಕಿರಣ ಕವಳೆ, ಉಪಾಧ್ಯಕ್ಷ ಚೇತನ, ಕಾರ್ಯದರ್ಶಿ ಮಹೇಶ್ ಮೋರೆ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು