ಶನಿವಾರ, ಅಕ್ಟೋಬರ್ 1, 2022
24 °C

ಕರಡಿ ದಾಳಿ: ವ್ಯಕ್ತಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೋರಣಗಲ್ಲು (ಸಂಡೂರು ತಾಲ್ಲೂಕು): ಸಮೀಪದ ದೊಡ್ಡ ಅಂತಾಪುರ ಗ್ರಾಮದ ಅರಣ್ಯದಲ್ಲಿ  ಸೋಮವಾರ ಬೆಳಿಗ್ಗೆ ಮೇಕೆ ಕಾಯುವ ವ್ಯಕ್ತಿಯ ಮೇಲೆ ಕರಡಿ ದಾಳಿ ನಡೆಸಿದೆ.

ಹೊನ್ನೂರಪ್ಪ  ಎಂಬುವರು ಅರಣ್ಯದ ಅಂಚಿ‌ನಲ್ಲಿ ಮೇಕೆ ಕಾಯುವ ವೇಳೆ ಕರಡಿಯು ಏಕಾಏಕಿ ದಾಳಿ ನಡೆಸಿ, ಎಡಗೈ ಕಚ್ಚಿ ಗಾಯಗೊಳಿಸಿದೆ.

ಹೊನ್ನೂರಪ್ಪ ಅವರನ್ನು ಬಳ್ಳಾರಿಯ ವಿಮ್ಸ್ ಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು