ಶುಕ್ರವಾರ, ಜೂಲೈ 3, 2020
22 °C

ಬಳ್ಳಾರಿ: ಇಂದು ಮಧ್ಯಾಹ್ನ ಆಸ್ಪತ್ರೆಯಿಂದ ಇಬ್ಬರ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಕೊರೊನಾ ಸೋಂಕಿನಿಂದ ಗುಣಮುಖರಾದ ಇಬ್ಬರು‌ ಇಂದು ಮಧ್ಯಾಹ್ನ 1ಕ್ಕೆ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಗುಣಮುಖರಾದವರ ವಿವರ: 34 ವರ್ಷದ ಪುರುಷ ಪಿ-2308 ಅವರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕಾರ್ಯನಿರ್ವಹಿಸಿದ್ದರು. 44 ವರ್ಷದ ಪಿ-2781 ಮಥುರಾದಿಂದ ಬಳ್ಳಾರಿಗೆ ವಾಪಸಾಗಿದ್ದರು.

ಸೋಂಕಿತ ರ ಸಂಖ್ಯೆ 53ಕ್ಕೇರಿದ್ದು,  ಬಿಡುಗಡೆ ಯಾದವರ ಆದವರ ಸಂಖ್ಯೆ 34ಕ್ಕೇರಿದೆ. ಒಬ್ಬರು ಸಾವನ್ನಪ್ಪಿದ್ದು,ಸಕ್ರಿಯ ಪ್ರಕರಣಗಳ ಸಂಖ್ಯೆ 18 ಇವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು