ಗುರುವಾರ , ಮೇ 19, 2022
20 °C

ಭಗೀರಥ ಮಹರ್ಷಿ ಜಯಂತಿ ಆಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತದಿಂದ ಭಾನುವಾರ ನಗರದ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್‌ ಕಚೇರಿಯಲ್ಲಿ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್‌ ಗುರುಬಸವರಾಜ, ಕಾರ್ತಿಕ್‌, ಸಮಾಜದ ಮುಖಂಡರರು ಇದ್ದರು. ತಾಲ್ಲೂಕು ಕಚೇರಿಯಲ್ಲಿ ಭಗೀರಥ ಅವರ ಭಾವಚಿತ್ರಕ್ಕೆ ತಹಶೀಲ್ದಾರ್‌ ವಿಶ್ವಜೀತ ಮೆಹ್ತಾ ಅವರು ಪುಷ್ಪ ಗೌರವ ಸಲ್ಲಿಸಿದರು. ಉಪತಹಶೀಲ್ದಾರ್‌ ಅಮರನಾಥ್, ಶಿರಸ್ತೇದಾರ ಶ್ರೀಧರ್, ರಮೇಶ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು