ಗುರುವಾರ , ಏಪ್ರಿಲ್ 2, 2020
19 °C

ಹೊಸಪೇಟೆ: ಐದು ಪುಸ್ತಕಗಳು ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಯಾಜಿ ಪ್ರಕಾಶನದ ಐದು ಪುಸ್ತಕಗಳನ್ನು ಗುರುವಾರ ಸಂಜೆ ಹಿರಿಯ ಕವಿ ಎಚ್. ಎಸ್. ವೆಂಕಟೇಶಮೂರ್ತಿ ಬಿಡುಗಡೆಗೊಳಿಸಿದರು.

ಕವಿ ಬಿ.ಆರ್.ಲಕ್ಷ್ಮಣರಾವ, ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಸಚಿವ ಸುಬ್ಬಣ್ಣ ರೈ, ಮೋಹನ್ ಕುಂಟಾರ್, ಸವಿತಾ ಯಾಜಿ, ರಾಜಶೇಖರ್ ಮಠಪತಿ, ವಿಶ್ವನಾಥ ಗೊಗ್ಗ ಕಾರ್ಯಕ್ರಮದಲ್ಲಿ ಹಾಜರಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು