ಬಿಎಸ್‌ಪಿ ಅಭ್ಯರ್ಥಿ ಕೆ.ಗೂಳೆಪ್ಪ ನಾಮಪತ್ರ ಸಲ್ಲಿಕೆ

ಶುಕ್ರವಾರ, ಏಪ್ರಿಲ್ 26, 2019
35 °C

ಬಿಎಸ್‌ಪಿ ಅಭ್ಯರ್ಥಿ ಕೆ.ಗೂಳೆಪ್ಪ ನಾಮಪತ್ರ ಸಲ್ಲಿಕೆ

Published:
Updated:

ಬಳ್ಳಾರಿ : ಲೋಕಸಭೆ‌ ಕ್ಷೇತ್ರದ ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಕೆ.ಗೂಳೆಪ್ಪ  ಜಿಲ್ಲಾ ಚುನಾವಣಾಧಿಕಾರಿ ಡಾ.ವಿ.ರಾಮ್ ಪ್ರಸಾದ್ ಮನೋಹರ್ ಅವರಿಗೆ ಬುಧವಾರ ನಾಮಪತ್ರ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ,  ರಾಜ್ಯದ 28 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ ಎಂದರು.

ಜಿಲ್ಲೆಯಲ್ಲಿ ಈ ‌ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ಸೋಲು ಕಾಣಲಿದ್ದು, ಮತದಾರರು ಬಿಎಸ್‌ಪಿಯನ್ನು ಬೆಂಬಲಿಸುವ ನಿರೀಕ್ಷೆಯಿದೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !