ಮಂಗಳವಾರ, ಜೂನ್ 22, 2021
27 °C

ಏಳು ಮಳಿಗೆ ಮಾಲೀಕರ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ(ವಿಜಯನಗರ): ಕೋವಿಡ್–19 ಮಾರ್ಗಸೂಚಿ ಉಲ್ಲಂಘಿಸಿದ ನಗರದ ಏಳು ವಾಣಿಜ್ಯ ಮಳಿಗೆ ಮಾಲೀಕರ ವಿರುದ್ಧ ಇಲ್ಲಿನ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಬಟ್ಟೆ ಹಾಗೂ ಆಭರಣ ಮಳಿಗೆ ಮಾರಾಟಕ್ಕೆ ಕೋವಿಡ್–19 ನಿಯಮಾನುಸಾರ ನಿರ್ಬಂಧವಿದ್ದರೂ ವ್ಯಾಪಾರ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಐದು ಬಟ್ಟೆ ಅಂಗಡಿ ಹಾಗೂ ಎರಡು ಆಭರಣ ಮಳಿಗೆಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಪಟ್ಟಣ ಠಾಣೆ ಸಿಪಿಐ ಎಂ.ಶ್ರೀನಿವಾಸ ರಾವ್ ಗುರುವಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.