ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ | ಕೋವಿಡ್-19ನಿಂದ ಕಾನ್‌ಸ್ಟೆಬಲ್‌ ಸಾವು

Last Updated 31 ಜುಲೈ 2020, 6:09 IST
ಅಕ್ಷರ ಗಾತ್ರ

ಹೊಸಪೇಟೆ: ಕೋವಿಡ್‌ನಿಂದ ಇಲ್ಲಿನ ಗ್ರಾಮೀಣ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ ಮೃತಪಟ್ಟಿದ್ದಾರೆ.

47 ವರ್ಷ ವಯಸ್ಸಿನ ಅವರಿಗೆ ಕೊರೊನಾ ಸೋಂಕು ತಗುಲಿರುವುದುಐದು ದಿನಗಳ ಹಿಂದೆ ದೃಢಪಟ್ಟಿತ್ತು. ಬಳಿಕ ಅವರನ್ನು ಬಳ್ಳಾರಿಯ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT