ಮಂಗಳವಾರ, ಅಕ್ಟೋಬರ್ 19, 2021
24 °C

ಕೋವಿಡ್ ಲಸಿಕಾ ಅಭಿಯಾನ: ಗುರಿ ಮೀರಿದ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಂಡೂರು: ತಾಲ್ಲೂಕಿನ 71 ಕೇಂದ್ರಗಳಲ್ಲಿ ಶುಕ್ರವಾರ ನಡೆದ ಕೋವಿಡ್ ಲಸಿಕಾ ಆಭಿಯಾನದಲ್ಲಿ ಗುರಿ ಮೀರಿದ ಸಾಧನೆಯಾಗಿದೆ. ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತಾಲ್ಲೂಕಿನಲ್ಲಿ 16000 ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿತ್ತು. ಸಂಜೆ ವರೆಗೆ 16720 ಜನರಿಗೆ ಲಸಿಕೆಯನ್ನು ಹಾಕಲಾಯಿತು. ಬಳ್ಳಾರಿಯಿಂದ ಹೆಚ್ಚುವರಿಯಾಗಿ 3000 ಲಸಿಕೆಗಳನ್ನು ತರಿಸಿ ಹಾಕಲಾಯಿತು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ. ಕುಶಾಲ್ ರಾಜ್ ಪ್ರಜಾವಾಣಿಗೆ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು