ಮಂಗಳವಾರ, ಏಪ್ರಿಲ್ 20, 2021
29 °C

ತಿಮ್ಮಲಾಪುರದ ಐತಿಹಾಸಿಕ ದೇಗುಲಕ್ಕೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು ಹೊಸಪೇಟೆ ತಾಲ್ಲೂಕಿನ ತಿಮ್ಮಲಾಪುರದ ಐತಿಹಾಸಿಕ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆಲವೇ ಕ್ಷಣಗಳಲ್ಲಿ ಗ್ರಾಮ ವಾಸ್ತವ್ಯದ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ. ನಂತರ ಅವರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ, ಅಲ್ಲಿಯೇ ಆಹಾರ ಸೇವಿಸುವರು. ಬಳಿಕ ಗ್ರಾಮಸ್ಥರ ಅಹವಾಲು ಆಲಿಸುವರು. ರಾತ್ರಿ ಗ್ರಾಮದಲ್ಲೇ ವಾಸ್ತವ್ಯ ಮಾಡುವರು. 


ತಿಮ್ಮಲಾಪುರದ ಐತಿಹಾಸಿಕ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು