ಮಂಗಳವಾರ, ಜನವರಿ 18, 2022
26 °C

13 ಕೋವಿಡ್ ಪ್ರಕರಣಗಳು ಪತ್ತೆ: ತೋರಣಗಲ್ಲುಗೆ ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತೋರಣಗಲ್ಲು: ಹೋಬಳಿ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ  13 ಕೋವಿಡ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ   ಇಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಟಿ  ಭೇಟಿ ನೀಡಿ ಪರಿಶೀಲನೆ ನಡೆಸಿ, ಕಂದಾಯ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ತೋರಣಗಲ್ಲು ಗ್ರಾಮ-3, ಜಿಂದಾಲ್‌   ಸಂಸ್ಥೆಯ ವಿದ್ಯಾನಗರ-4, ಎನ್.ಎಂ.ಡಿ.ಸಿ - 5, ತೋರಣಗಲ್ಲು ರೈಲ್ವೆ ನಿಲ್ದಾಣ ಪ್ರದೇಶದಲ್ಲಿ - 1  ಪ್ರಕರಣಗಳು  ಕಂಡುಬಂದಿವೆ.

" ತೋರಣಗಲ್ಲು ಗ್ರಾಮದಲ್ಲ 13 ಕೋವಿಡ್ ಪ್ರಕರಣಗಳು ಕಂಡುಬಂದ ಹಿನ್ನೆಲೆಯಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ಜಿಲ್ಲೆಯಲ್ಲಿನ ಎಲ್ಲಾ ಜನರು ಕಡ್ಡಾಯವಾಗಿ ಮಾಸ್ಕನ್ನು ಧರಿಸತಕ್ಕದ್ದು ಹಾಗೂ ಪರಸ್ಪರ ಅಂತರವನ್ನು ಕಾಪಾಡಿ, ಕೋವಿಡ್ ನಿರ್ಮೂಲನೆಗೆ ಎಲ್ಲರೂ ಶ್ರಮಿಸಬೇಕು" ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು