ಶನಿವಾರ, ಡಿಸೆಂಬರ್ 14, 2019
24 °C

ಕಂಪ್ಲಿಯಲ್ಲಿ ಬಿಜೆಪಿಗೆ ಜಯ, ಕೂಡ್ಲಿಗಿ ಅತಂತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಕಂಪ್ಲಿ ಪುರಸಭೆ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ಬಿಜೆಪಿ ಜಯಗಳಿಸಿದೆ. ಕೂಡ್ಲಿಗಿ ಪಟ್ಟಣ ಪಂಚಾಯತಿಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ.

ಕಂಪ್ಲಿ ಪುರಸಭೆಯ ಒಟ್ಟು 23 ಸ್ಥಾನಗಳಲ್ಲಿ ಬಿಜೆಪಿ 13 ಹಾಗೂ ಕಾಂಗ್ರೆಸ್ 10 ಸ್ಥಾನಗಳಲ್ಲಿ ಗೆಲವು ಸಾಧಿಸಿವೆ.

ಕೂಡ್ಲಿಗಿ ಪಟ್ಟಣ ಪಂಚಾಯತಿಯ ಒಟ್ಟು 20  ಸ್ಥಾನಗಳಲ್ಲಿ ಬಿಜೆಪಿ 7, ಕಾಂಗ್ರೆಸ್ 6, ಜೆಡಿಎಸ್ 4 ಹಾಗೂ ಮೂರು ಸ್ಥಾನಗಳಲ್ಲಿ ಪಕ್ಷೇತರರು ಜಯ ಗಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು