ಮಂಗಳವಾರ, ಜನವರಿ 28, 2020
19 °C

ಮಗನಿಂದಲೇ ತಂದೆ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಗರಿಬೊಮ್ಮನಹಳ್ಳಿ: ದಿನಾಲು ಮನೆಗೆ ಕುಡಿದು ಬಂದು ಜಗಳ ಮಾಡುತ್ತಿದ್ದ ತಂದೆಯ ವರ್ತನೆಯಿಂದ ಬೇಸತ್ತಿದ್ದ ಮಗ ತಂದೆಯನ್ನು ಕೊಲೆ ಮಾಡಿರುವ ಘಟನೆ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಶ್ಯಾಮಿಯಾನ ಬಸವರಾಜ(49) ಕೊಲೆಯಾದವರು. ಕೊಲೆ ಮಾಡಿದ ಆರೋಪಿ ಅಜಯ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇಟ್ಟಿಗಿಯಿಂದ ತಲೆಗೆ ಬಲವಾಗಿ ಹೊಡೆದಿದ್ದರಿಂದ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು