ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: 70 ಗ್ರಾಂ ಗಾಂಜಾದೊಂದಿಗೆ ಯುವಕ ವಶಕ್ಕೆ

Last Updated 19 ಮಾರ್ಚ್ 2021, 4:03 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಅಕ್ರಮವಾಗಿ ಸಂಗ್ರಹ ಮಾಡಿದ್ದ 70 ಗ್ರಾಂ ಗಾಂಜಾದೊಂದಿಗೆ ಕುಮಾರ್‌ (26) ಎಂಬುವರನ್ನು ಪೊಲೀಸರು ಗುರುವಾರ ತಾಲ್ಲೂಕಿನ ಹಂಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.

‘ಹಂಪಿಯ ಅಕ್ಕ–ತಂಗಿಯರ ಗುಡ್ಡದ ಬಳಿ ಕುಮಾರ್‌ನನ್ನು ಗಾಂಜಾದೊಂದಿಗೆ ವಶಕ್ಕೆ ಪಡೆಯಲಾಗಿದೆ. ಕುಮಾರ್‌ ಜನತಾ ಪ್ಲಾಟ್‌ ನಿವಾಸಿ’ ಎಂದು ಹಂಪಿ ಸಿಪಿಐ ಹಸನ್‌ ಸಾಬ್‌ ತಿಳಿಸಿದ್ದಾರೆ. ಹಂಪಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT