ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಡ್‌ಫ್ರೈಡೆ: ವಿಶೇಷ ಪ್ರಾರ್ಥನೆ

Last Updated 19 ಏಪ್ರಿಲ್ 2019, 9:45 IST
ಅಕ್ಷರ ಗಾತ್ರ

ಹೊಸಪೇಟೆ: ಗುಡ್‌ಫ್ರೈಡೆ ನಿಮಿತ್ತ ಕ್ರೈಸ್ತ ಧರ್ಮೀಯರು ಶುಕ್ರವಾರ ಇಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಬೆಳಿಗ್ಗೆ ಇಲ್ಲಿನ ಮೇನ್‌ ಬಜಾರ್‌ನ ‘ಚರ್ಚ್‌ ಆಫ್‌ ಸೌತ್‌ ಇಂಡಿಯಾ’ (ಸಿ.ಎಸ್‌.ಐ.), ಕೆಥೋಲಿಕ್‌ ಚರ್ಚ್‌ಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಚರ್ಚ್‌ನಲ್ಲಿ ಮೇಣದ ಬತ್ತಿಗಳನ್ನು ಬೆಳಗಿಸಿದರು. ಸಾಮೂಹಿಕ ಪ್ರಾರ್ಥನೆ ನಂತರ ಯೇಸು ಸಮಾಜಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT