ಸಾರಿಗೆ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

7

ಸಾರಿಗೆ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

Published:
Updated:

ಹೊಸಪೇಟೆ: ಮೋಟಾರ್ ವಾಹನ (ತಿದ್ದುಪಡಿ) ಮಸೂದೆ–2017 ಅನ್ನು ವಿರೋಧಿಸಿ ತಾಲ್ಲೂಕು ಸಾರಿಗೆ ಕಾರ್ಮಿಕ ಸಂಘಗಳ ಒಕ್ಕೂಟ ಮಂಗಳವಾರ ಕರೆ ನೀಡಿದ್ದ ಮುಷ್ಕರ ಯಶಸ್ವಿಯಾಯಿತು.

ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸುಗಳು ಹೊರತುಪಡಿಸಿದರೆ ಇತರೆ ವಾಹನಗಳು ರಸ್ತೆಗೆ ಇಳಿಯಲಿಲ್ಲ. ಆಟೊ, ಮಿನಿ ಬಸ್ಸು, ಶಾಲೆ ಬಸ್ಸು ಹಾಗೂ ಕ್ರ್ಯೂಸರ್‌ಗಳು ಸಂಚರಿಸದ ಕಾರಣ ಜನ ತೀವ್ರ ತೊಂದರೆ ಅನುಭವಿಸಿದರು. ಬಸ್ಸುಗಳ ಸಂಚರಿಸದ ಕಾರಣ ಶಾಲೆಗಳಿಗೆ ರಜೆ ನೀಡಲಾಗಿತ್ತು. ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೋಗಲು ಜನ ಪರದಾಟ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !