ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13ರಂದು ನೌಕರರ ಸಂಘದ ಚುನಾವಣೆ

Last Updated 22 ಮೇ 2019, 13:14 IST
ಅಕ್ಷರ ಗಾತ್ರ

ಹೊಸಪೇಟೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹೊಸಪೇಟೆ ತಾಲ್ಲೂಕು ಘಟಕಕ್ಕೆ ಜೂ. 13ರಂದು ಚುನಾವಣೆ ನಡೆಯಲಿದೆ.

ಅಂದು ಬೆಳಿಗ್ಗೆ 11ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. 4.30ರಿಂದ ಮತಗಳ ಎಣಿಕೆ ಕೆಲಸ ನಡೆಯಲಿದೆ. ಮೇ. 27ರಂದು ಬೆಳಿಗ್ಗೆ 11ರಿಂದ ಸಂಜೆ 5ರ ವರೆಗೆ ಸಂಘದ ಕಚೇರಿಯಲ್ಲಿ ನಾಮಪತ್ರ ವಿತರಿಸಲಾಗುತ್ತದೆ.

ನಾಮಪತ್ರ ಸಲ್ಲಿಸಲು ಜೂ. 3ರಂದು ಸಂಜೆ 5ರ ವರೆಗೆ ಅವಕಾಶವಿದೆ. ಅದೇ ದಿನ ಸಂಜೆ 5.30ರ ನಂತರ ನಾಮಪತ್ರ ಪರಿಶೀಲನೆ ನಡೆಸಿ, ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗುವುದು ಎಂದು ಸಂಘದ ಅಧ್ಯಕ್ಷ ಎನ್‌.ಎಸ್‌. ರೇವಣಸಿದ್ದಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT