ಮಂಗಳವಾರ, ಸೆಪ್ಟೆಂಬರ್ 21, 2021
21 °C

‘ಹಂಪಿ ಆರ್ಗ್ಯಾನಿಕ್‌’ 15ರಂದು ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ಸಾವಯವ ಕೃಷಿಯಲ್ಲಿ ಬೆಳೆದ ಆಹಾರ ಪದಾರ್ಥಗಳ ಮಾರಾಟ ಮಳಿಗೆ ‘ಹಂಪಿ ಆರ್ಗ್ಯಾನಿಕ್‌’ ಇದೇ 15ರಂದು ಬೆಳಿಗ್ಗೆ 10ಕ್ಕೆ ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದ ಕಾಲೇಜು ರಸ್ತೆಯಲ್ಲಿ ಉದ್ಘಾಟನೆಗೊಳ್ಳಲಿದೆ.

ಬೇಳೆ ಕಾಳು, ಸಿರಿಧಾನ್ಯ, ಗಾಣದ ಎಣ್ಣೆ, ದೇಸಿ ಹಸುವಿನ ತುಪ್ಪ, ಕಾಡು ಜೇನು, ಬೆಲ್ಲ, ಸಹ್ಯಾದ್ರಿಯ ಮಸಾಲೆ ಪದಾರ್ಥ, ಮಲೆನಾಡಿನ ಉಪ್ಪಿನಕಾಯಿ, ಹಪ್ಪಳ–ಸಂಡಿಗೆ ಸೇರಿದಂತೆ ಇತರೆ ವಸ್ತುಗಳು ಸಿಗಲಿವೆ. ಉಚಿತ ಹೋಂ ಡೆಲಿವರಿ ಸೌಲಭ್ಯ ಕೂಡ ಇದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು