ಶನಿವಾರ, ಜುಲೈ 24, 2021
27 °C

ಹಂಪಿ ವಿರೂಪಾಕ್ಷೇಶ್ವರ ದೇಗುಲದಲ್ಲಿ ಭಕ್ತರ ದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನ

ಹೊಸಪೇಟೆ: ಇಲ್ಲಿನ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದ ಬಾಗಿಲು ಸೋಮವಾರ ತೆರೆಯಲಾಗಿದ್ದು, ಭಕ್ತರು ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ. ಮೊದಲ ದಿನ ಬೆರಳೆಣಿಕೆಯ ಭಕ್ತರು ಬಂದರು. ಭಕ್ತರು ಅಂತರ ಕಾಯ್ದುಕೊಂಡು ನಿಲ್ಲಲು ದೇಗುಲದ ಆವರಣದಲ್ಲಿ ಗುರುತು ಮಾಡಲಾಗಿದೆ. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತಿದೆ.

ಲಾಕ್‌ಡೌನ್‌ನಿಂದ ಇಷ್ಟು ದಿನ ಜನರಿಲ್ಲದೆ ಬಿಕೊ ಎನ್ನುತ್ತಿದ್ದ ರಥಬೀದಿಗೆ ಈಗ ಕಳೆ ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು