ಮಂಗಳವಾರ, ಸೆಪ್ಟೆಂಬರ್ 21, 2021
27 °C

ವಿಜಯನಗರ: ಪಟ್ನಾ ವಿಭಾಗಕ್ಕೆ ಹೊಸಪೇಟೆ ವಿದ್ಯಾರ್ಥಿನಿ ಪ್ರಥಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಮೂಲತಃ ಹೊಸಪೇಟೆಯವರಾದ ವಿದ್ಯಾರ್ಥಿನಿ ವೈ. ಅಶ್ವಿನಿ ಅವರು ಸಿಬಿಎಸ್‌ಇ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇ 99ರಷ್ಟು ಅಂಕ ಗಳಿಸಿ, ಬಿಹಾರದ ಪಟ್ನಾ ವಿಭಾಗಕ್ಕೆ ಪ್ರಥಮ ಬಂದಿದ್ದಾರೆ.

ನಗರದ ನಿವಾಸಿ ವೈ. ಅರುಣ್‌ ಕುಮಾರ್‌ ಅವರು ಪಟ್ನಾ ಕೇಂದ್ರೀಯ ವಿದ್ಯಾಲಯ ಸಂಘಟನೆಯಲ್ಲಿ ಡೆಪ್ಯುಟಿ ಕಮಿಷನರ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ಮಗಳು ಪಟ್ನಾ ಕೇಂದ್ರೀಯ ವಿದ್ಯಾಲಯದಲ್ಲಿ ವ್ಯಾಸಂಗ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.