ಬುಧವಾರ, ಅಕ್ಟೋಬರ್ 23, 2019
25 °C

ಧಾರಾಕಾರ ಮಳೆ | ತೋರಣಗಲ್ಲು, ಕುರುಗೋಡಿನಲ್ಲಿ ಮನೆಗಳಿಗೆ ನುಗ್ಗಿದ ನೀರು

Published:
Updated:
Prajavani

ಹೊಸಪೇಟೆ: ಬಳ್ಳಾರಿ ಜಿಲ್ಲೆಯ ಹಲವು ಕಡೆಗಳಲ್ಲಿ ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗಿನ ವರೆಗೆ ಧಾರಾಕಾರ ಮಳೆಯಾಗಿದೆ.

ಹಗರಿಬೊಮ್ಮನಹಳ್ಳಿ, ಕುರುಗೋಡು, ಸಂಡೂರು, ಹೊಸಪೇಟೆ, ಹೂವಿನಹಡಗಲಿಯಲ್ಲಿ ಮಳೆಯಾಗಿದೆ.

ಸಂಡೂರು ತಾಲ್ಲೂಕಿನ ತೋರಣಗಲ್ಲು, ಕುರುಗೋಡಿನಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ. ರಸ್ತೆ ಮೇಲೆ ನೀರು ಆವರಿಸಿಕೊಂಡಿರುವ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)