ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ; ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆ

7

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ; ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆ

Published:
Updated:

ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ನದಿಗೆ 1,99,000 ಕ್ಯುಸೆಕ್ ನೀರು ಬಿಡುತ್ತಿರುವುದರಿಂದ ಕಂಪ್ಲಿ-ಗಂಗಾವತಿ ನಡುವೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ.

ಕೆಲ ಮನೆಗಳಿಗೆ ನೀರು ನುಗ್ಗಿದೆ. ಬಾಳೆ ಹಾಗೂ ಭತ್ತದ ಗದ್ದೆಗೆ ನೀರು ನುಗ್ಗಿದೆ.

ತೆಪ್ಪದ ಸಹಾಯದಿಂದ ಜಿಲ್ಲಾಡಳಿತವು ಜನರನ್ನು ಸುರಕ್ಷಿತ ಸ್ಥಳಗಳಿಗೆ ಕರೆ ತರುತ್ತಿದೆ. ನಷ್ಟದ ಪ್ರಮಾಣ ಇನ್ನಷ್ಟೇ ತಿಳಿಯಬೇಕಿದೆ.

ಬರಹ ಇಷ್ಟವಾಯಿತೆ?

 • 4

  Happy
 • 2

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !