ಶನಿವಾರ, ಸೆಪ್ಟೆಂಬರ್ 18, 2021
27 °C

ಉಪಕಾರಾಗೃಹಕ್ಕೆ ಮಾನವ ಹಕ್ಕು ಆಯೋಗದ ಅಧ್ಯಕ್ಷ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಿ.ಎಚ್.ವಘೇಲಾ ಮಂಗಳವಾರ ನಗರದ ಉಪಕಾರಾಗೃಹಕ್ಕೆ ಭೇಟಿ ನೀಡಿದರು.

ಕಾರಾಗೃಹದಲ್ಲಿ ಕೈಗೊಳ್ಳುತ್ತಿರುವ ಸ್ವಚ್ಛತೆ ಪರಿಶೀಲಿಸಿದ ನಂತರ ವಿಚಾರಣಾಧೀನ ಕೈದಿಗಳನ್ನು ಮಾತನಾಡಿಸಿ ಅವರಿಂದ ಮಾಹಿತಿ ಪಡೆದರು. ನಂತರ ಗ್ರಾಮೀಣ ಪೊಲೀಸ್ ಠಾಣೆಗೂ ಭೇಟಿ ನೀಡಿದರು.

ತಹಶೀಲ್ದಾರ್ ಎಚ್.ವಿಶ್ವನಾಥ್, ಉಪಕಾರಾಗೃಹದ ಜೈಲರ್ ಎಂ.ಎಸ್.ಕಲಾದಗಿ, ಪಟ್ಟಣ ಪೊಲೀಸ್ ಠಾಣೆಯ ಎಂ.ಶ್ರೀನಿವಾಸ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು